ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. BIGG NEWS : ನಾಳೆ ಬೊಮ್ಮಾಯಿ ಸರ್ಕಾರಕ್ಕೆ 1 ವರ್ಷ : ದೊಡ್ಡಬಳ್ಳಾಪುರದಲ್ಲಿ ಬೃಹತ್ `ಜನೋತ್ಸವ’ ಸಮಾವೇಶ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ, ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ … Continue reading BIGG NEWS : ದಕ್ಷಿಣ ಕನ್ನಡ ಬಿಜೆಪಿ ಮುಖಂಡನ ಭೀಕರ ಹತ್ಯೆ : ಶೀಘ್ರವೇ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆ : ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed