BIGG NEWS :ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ –ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆ

ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೆಪ್ಟೆಂಬರ್ –ಅಕ್ಟೋಬರ್ ತಿಂಗಳ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ 205,94,25000 ಕೋಟಿ ರೂ. ಬಿಡುಗಡೆ ಮಾಡಿದೆ. Good News : ಇಂಜಿನಿಯರಿಂಗ್ ಕೋರ್ಸ್ ಸೇರಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರಸಕ್ತ ಸಾಲಿನಲ್ಲಿ 908 ಸೀಟು ಹೆಚ್ಚಳ 2021-22 ನೇ ಸಾಲಿನ ವಿವಿಧ ವಿಷಯಗಳಿಗೆ ಈ ಅನುದಾನವನ್ನು ಸರ್ಕಾರದ ಆದೇಶಗಳನ್ವಯ ಅತಿಥಿ ಉಪನ್ಯಾಸಕರಾಗಿ ನೇಮಕವಾಗಿ … Continue reading BIGG NEWS :ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ –ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆ