BIGG NEWS : ಆಗಸ್ಟ್ 3 ರಂದು ದಾವಣಗೆರೆಯಲ್ಲಿ `ಸಿದ್ದರಾಮೋತ್ಸವ’ ಕಾರ್ಯಕ್ರಮ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಸ್ನೇಹಿತರು, ಹಿತೈಷಿಗಳು ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಘೋರ ದುರಂತ: ಸಿಲಿಂಡರ್ ಸ್ಫೋಟಗೊಂಡು ಬಾಲಕಿ ಸೇರಿ ಮೂವರು ಸಾವು ಆಗಸ್ಟ್ ನಲ್ಲಿ ತಮ್ಮ 75 ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯ ಸಿದ್ದರಾಮೋತ್ಸವ ಇದು ಶಕ್ತಿ ಪ್ರದರ್ಶನವಲ್ಲ. ನಾನು ಯಾರ ವಿರುದ್ಧ ಶಕ್ತಿಯನ್ನು ತೋರಿಸಬೇಕು? ಆಗಸ್ಟ್ 3 ರಂದು, ನಾನು 75 ವರ್ಷಗಳನ್ನು ಪೂರ್ಣಗೊಳಿಸುತ್ತಿದ್ದೇನೆ. ಇದು ಒಂದು … Continue reading BIGG NEWS : ಆಗಸ್ಟ್ 3 ರಂದು ದಾವಣಗೆರೆಯಲ್ಲಿ `ಸಿದ್ದರಾಮೋತ್ಸವ’ ಕಾರ್ಯಕ್ರಮ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ