BIGG BREAKING NEWS : ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ : ‘BSY’ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಿದ ಸುಪ್ರೀಂಕೋರ್ಟ್

ಬೆಂಗಳೂರು : ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಲಂಚ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಿಎಸ್ವೈ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಡಿ.ವೈ ಚಂದ್ರಚೂಡರಿದ್ದ ಪೀಠ ಈ ಆದೇಶ ಹೊರಡಿಸಿದೆ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಲಂಚ ಪ್ರಕರಣ ಸಂಬಂಧ ದೂರನ್ನು ಮರುಸ್ಥಾಪಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಮಾಜಿ … Continue reading BIGG BREAKING NEWS : ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ : ‘BSY’ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಿದ ಸುಪ್ರೀಂಕೋರ್ಟ್