BIGG UPDATE : ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ ; ಮೃತರ ಸಂಖ್ಯೆ 33ಕ್ಕೆ ಏರಿಕೆ, 120ಕ್ಕೂ ಹೆಚ್ಚು ಜನರಿಗೆ ಗಾಯ

ಜಮ್ಮು : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿರುವ ಮಚೈಲ್ ಮಾತಾ ದೇವಾಲಯದ ಬಳಿ ಗುರುವಾರ ಪ್ರಕೃತಿ ವಿಕೋಪ ಸೃಷ್ಟಿಸಿದೆ. ಮೇಘಸ್ಫೋಟದಿಂದ 33 ಜನರು ಸಾವನ್ನಪ್ಪಿದ್ದು, ಇದುವರೆಗೆ 50 ಜನರನ್ನ ರಕ್ಷಿಸಲಾಗಿದೆ. ಹಿಮಾಲಯದಲ್ಲಿರುವ ಮಾತಾ ಚಂಡಿ ದೇವಾಲಯಕ್ಕೆ ತೀರ್ಥಯಾತ್ರೆ ಮಾಡುತ್ತಿದ್ದಾಗ ಚಿಶೋತಿ ಪ್ರದೇಶದಲ್ಲಿ ಈ ಮೇಘ ಸ್ಪೋಟ ಸಂಭವಿಸಿದೆ. ಇದ್ರಲ್ಲಿ 120ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ, ಪರಿಹಾರ ಮತ್ತು ರಕ್ಷಣಾ ತಂಡಗಳನ್ನ ಸ್ಥಳಕ್ಕೆ ಕಳುಹಿಸಲಾಗಿದ್ದು, ದೊಡ್ಡ ಪ್ರಮಾಣದ … Continue reading BIGG UPDATE : ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ ; ಮೃತರ ಸಂಖ್ಯೆ 33ಕ್ಕೆ ಏರಿಕೆ, 120ಕ್ಕೂ ಹೆಚ್ಚು ಜನರಿಗೆ ಗಾಯ