BIGG UPDATE : ಕೊಲಂಬಿಯಾ ವಿಮಾನ ಪತನ ; ಎಂಟು ಮಂದಿ ಸಾವು |Plane Crashes

ಕೊಲಂಬಿಯಾ : ಕೊಲಂಬಿಯಾ ದೇಶದ ವಸತಿ ಪ್ರದೇಶದಲ್ಲಿ ವಿಮಾನವೊಂದು ಪತನಗೊಂಡಿದೆ. ಕೊಲಂಬಿಯಾದ ಎರಡನೇ ದೊಡ್ಡ ನಗರವಾದ ಮೆಡೆಲಿನ್’ನಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆರು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಯೊಂದಿಗೆ ಒಲಯಾ ಹೆರೆರಾ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದಾ ನಂತ್ರ ಎಂಜಿನ್ ವೈಫಲ್ಯದಿಂದ ಕಟ್ಟಡಕ್ಕೆ ಅಪ್ಪಳಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನದಲ್ಲಿದ್ದ ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮೆಡೆಲಿನ್ ಮೇಯರ್ ಡೇನಿಯಲ್ ಕ್ವಿಂಟೆರೊ ಹೇಳಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ … Continue reading BIGG UPDATE : ಕೊಲಂಬಿಯಾ ವಿಮಾನ ಪತನ ; ಎಂಟು ಮಂದಿ ಸಾವು |Plane Crashes