BIGG UPDATE : ಮಧ್ಯಪ್ರದೇಶದ ‘ಪಟಾಕಿ ಕಾರ್ಖಾನೆ’ಯಲ್ಲಿ ಸ್ಫೋಟ : ಮೃತರ ಸಂಖ್ಯೆ 11ಕ್ಕೆ ಏರಿಕೆ, 60 ಜನರಿಗೆ ಗಾಯ
ಹರ್ದಾ : ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಘರ್ ಪ್ರದೇಶದ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಇನ್ನು 60 ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ನಡುವೆ ಮೃತರ ಕುಟುಂಬಕ್ಕೆ ಸರ್ಕಾರ 4 ಲಕ್ಷ ಪರಿಹಾರ ಘೋಷಿಸಿದೆ. ಭೀಕರ ಸ್ಪೋಟದಿಂದಾಗಿ ಹತ್ತಿರದ 50ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ವ್ಯಾಪಿಸಿದ್ದು, ಜನರು ತಮ್ಮನ್ನು ರಕ್ಷಿಸಿಕೊಳ್ಳಲು ತಮ್ಮ ಮನೆಗಳನ್ನ ತೊರೆದಿದ್ದಾರೆ. ವರದಿಗಳ ಪ್ರಕಾರ, 100ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಫೋಟದ … Continue reading BIGG UPDATE : ಮಧ್ಯಪ್ರದೇಶದ ‘ಪಟಾಕಿ ಕಾರ್ಖಾನೆ’ಯಲ್ಲಿ ಸ್ಫೋಟ : ಮೃತರ ಸಂಖ್ಯೆ 11ಕ್ಕೆ ಏರಿಕೆ, 60 ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed