ಸುಭಾಷಿತ :

Wednesday, January 29 , 2020 9:34 PM

ಈ ವಾರ ‘ಡಬಲ್ ಎಲಿಮಿನೇಶನ್’ : ಯಾರಿಬ್ಬರಿಗೆ ‘BIGGBOSS’ ಮನೆಯಿಂದ ಗೇಟ್ ಪಾಸ್..?


Thursday, January 16th, 2020 9:49 pm

ಸಿನಿಮಾ ಡೆಸ್ಕ್ :   ಬಿಗ್ ಬಾಸ್ ಕನ್ನಡ ಸೀಸನ್ 7 ನ ಈ ವಾರದ ಬಿಗ್ ಬಾಸ್ ಎಲಿಮಿನೇಷನ್ ಬಹಳ ಕುತೂಹಲ ಮೂಡಿಸಿದೆ. ಈ ವೀಕೆಂಡ್ ನಲ್ಲಿ ಇಬ್ಬರು ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಹೊರ ಹೋಗುತ್ತಾರೆ ಎಂದು ಹೇಳಲಾಗುತ್ತಿದೆ.

ಯೆಸ್, ಈ ವಾರ ನಾಮಿನೇಟ್ ಆಗಿರುವ ಮನೆಯ ಸದಸ್ಯರು, ವಾಸುಕಿ ವೈಭವ್, ಕುರಿ ಪ್ರತಾಪ್, ಭೂಮಿ ಶೆಟ್ಟಿ, ಕಿಶನ್ ಬಿಳಗಲಿ, ದೀಪಿಕಾ ದಾಸ್, ಪ್ರಿಯಾಂಕಾ, ಹರೀಶ್ ರಾಜ್ ಹಾಗೂ ಚಂದನ್ ಆಚಾರ್. ಇಷ್ಟು ಮಂದಿಯಲ್ಲಿ ಇಬ್ಬರು ಬಿಗ್ ಬಾಸ್ ಮನೆಯಿಂದ ಹೊರಬೀಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಭೂಮಿ ಶೆಟ್ಟಿ ಹಾಗೂ ಪ್ರಿಯಾಂಕಾ ಎಲಿಮಿನೇಟ್ ಆಗಲಿದ್ದಾರೆ ಎನ್ನಲಾಗಿದೆ. ಒಟ್ಟಾರೆ, ಈ ವಾರ ಇಬ್ಬರು ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಹೊರ ಬೀಳಲಿದ್ದಾರೆ ಎಂದು ಹೇಳಲಾಗುತ್ತಿದ್ದು,ಈ ವಾರದ ‘ಸಂಡೇ ವಿಥ್ ಸುದೀಪ’ ಕಾರ್ಯಕ್ರಮದಲ್ಲಿ ಎಲಿಮಿನೇಶನ್ ಬಗ್ಗೆ ಅಧಿಕೃತವಾಗಿ  ಗೊತ್ತಾಗಲಿದೆ.

ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ಫಿನಾಲೆ ಬರಲಿದ್ದು, ನಾಲ್ಕುಸ್ಪರ್ಧಿಗಳ ನಡುವೆ ಫೈನಲ್ ಎಪಿಸೋಡ್ ನಲ್ಲಿ ಹಣಾಹಣಿ ನಡೆಯಲಿದೆ.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions