BIGG NEWS : ‘ಬಿಗ್ ಬಾಸ್’ ಮನೆಗೆ ಹೋಗುವ ಸೆಲೆಬ್ರಿಟಿಗಳು ಯಾರು..? ಇಲ್ಲಿದೆ ನೋಡಿ ಮಾಹಿತಿ

ಸಿನಿಮಾ ಡೆಸ್ಕ್ :   ಕಿಚ್ಚ ಸುದೀಪ್ ನಿರೂಪಣೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್  ಸೀಸನ್ 8 ಫೆಬ್ರವರಿ 28 ರಂದು ಸಂಜೆ 6 ಗಂಟೆಗೆ ಆರಂಭಗೊಳ್ಳಲಿದೆ. ಯೆಸ್, ನಟ ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಸ್ 8ನೇ ಆವೃತ್ತಿ ಆರಂಭಕ್ಕೆ ಪ್ರೇಕ್ಷಕರು ಕಾಯುತ್ತಿದ್ದಾರೆ. ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗುತ್ತಿದೆ. ಈ ಬಾರಿ ಬಿಗ್ ಬಾಸ್ ಮನೆ ಹೇಗಿರಲಿದೆ, ಯಾರೆಲ್ಲಾ ಬಿಗ್ ಬಾಸ್ ಮನೆಗೆ ಬರಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ. ಇಲ್ಲಿದೆ ಬಿಗ್ ಬಾಸ್ ಮನೆಗೆ … Continue reading BIGG NEWS : ‘ಬಿಗ್ ಬಾಸ್’ ಮನೆಗೆ ಹೋಗುವ ಸೆಲೆಬ್ರಿಟಿಗಳು ಯಾರು..? ಇಲ್ಲಿದೆ ನೋಡಿ ಮಾಹಿತಿ