ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ಪರಮೇಶ್ವರ್ ಅವರು ಸಿದ್ದರಾಮ್ಯರನ್ನು ಖೆಡ್ಡಾಕ್ಕೆ ಬೀಳಿಸಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ. BIGG NEWS : ಪಿಎಸ್ ಐ ಹಗರಣದಲ್ಲಿ ಹಣ ಪಡೆದುಕೊಂಡಿರುವುದಾಗಿ ಶಾಸಕ ದಡೇಸಗೂರು ಒಪ್ಪಿಕೊಂಡಿದ್ದಾರೆ : ಮಾಜಿ ಸಚಿವ ಶಿವರಾಜ ತಂಗಡಗಿ ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಅವರೇ ಮೊದಲು ಕಾಂಗ್ರೆಸ್ ಪಕ್ಷದೊಳಗಿರುವ ಭೀತಿಯನ್ನು ನಿವಾರಿಸಿಕೊಳ್ಳಿ. ಡಿಕೆಶಿ, ಖರ್ಗೆ, ಪರಮೇಶ್ವರ್ ನಿಮ್ಮನ್ನು … Continue reading BIGG NEWS : ಡಿಕೆಶಿ, ಖರ್ಗೆ, ಪರಮೇಶ್ವರ್ ನಿಮ್ಮನ್ನು ಖೆಡ್ಡಾಕ್ಕೆ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ : ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ
Copy and paste this URL into your WordPress site to embed
Copy and paste this code into your site to embed