BIGG NEWS : ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸ

ಕೋಲಾರ : ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸ ಕೈಗೊಂಡಿದ್ದಾರೆ. BIG UPDATE: ಯುಎಸ್‌ನಲ್ಲಿ ಏರ್‌ ಶೋ ವೇಳೆ ಮಿಲಿಟರಿ ವಿಮಾನಗಳು ಪರಸ್ಪರ ಡಿಕ್ಕಿ: ಪೈಲಟ್‌ ಸೇರಿ 6 ಮಂದಿ ಸಾವು ಇಂದು ಕೋಲಾರ ಪ್ರವಾಸ ಕೈಗೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಇಡೀ ದಿನ ಕೋಲಾರ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸ್ಪಂದನೆ, ಕ್ಷೇತ್ರದ ಚಿತ್ರಣ ಅರಿತು ಸಂಜೆ ಪಕ್ಷದ ಸ್ಥಳೀಯ ನಾಯಕರ ಜೊತೆಗೆ ಸಭೆ ನಡೆಸಲಿದ್ದಾರೆ. ಈ … Continue reading BIGG NEWS : ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸ