BIGG NEWS : ಸಿದ್ದು-ಡಿಕೆಶಿ ನಡುವೆ ಮುನಿಸು ಇಲ್ಲ, ಬಿಜೆಪಿಯಲ್ಲಿ ಮನೆಯೊಂದು ನೂರು ಬಾಗಿಲು ಆಗಿದೆ : ಶಾಸಕ ಪ್ರಿಯಾಂಕ್ ಖರ್ಗೆ

ಕಲಬುರಗಿ : ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಮುನಿಸು ಇಲ್ಲ. ಆದರೆ ಬಿಜೆಪಿ ಮನೆಯೊಂದು ನೂರು ಬಾಗಿಲು ಆಗಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. BIGG NEWS: ಅರುಣಾಚಲ ಪ್ರದೇಶಕ್ಕೆ ಸಮೀಪದಲ್ಲಿ ಚೀನಾದಿಂದ ದ್ವಿ ಬಳಕೆಯ ವಿಮಾನ ನಿಲ್ದಾಣ ನಿರ್ಮಾಣ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ಯಾವುದೇ ಮುನಿಸು ಇಲ್ಲ.ಆದರೆ ಬಿಜೆಪಿಯಲ್ಲಿ ಮನೆಯೊಂದು ನೂರು ಬಾಗಿಲು ಆಗಿದೆ. ಯಡಿಯೂರಪ್ಪನವರೇ ಜನಸ್ಪಂದನಾ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ. ನಿಜವಾಗಿ … Continue reading BIGG NEWS : ಸಿದ್ದು-ಡಿಕೆಶಿ ನಡುವೆ ಮುನಿಸು ಇಲ್ಲ, ಬಿಜೆಪಿಯಲ್ಲಿ ಮನೆಯೊಂದು ನೂರು ಬಾಗಿಲು ಆಗಿದೆ : ಶಾಸಕ ಪ್ರಿಯಾಂಕ್ ಖರ್ಗೆ