BIGGNEWS: ನಾಲ್ಕು ದಿನಗಳ ಕಾಲ ಶಿರಾಡಿ ಘಾಟ್​ ರಸ್ತೆ ಸಂಚಾರ ಬಂದ್‌, ಬದಲಿ ಮಾರ್ಗ ಇಲ್ಲಿದೆ

ಸಕಲೇಶಪುರ: ನಿರಂತರ ಸುರಿದ ಮಳೆಯಿಂದ ಸಕಲೇಶಪುರದ ದೋಣಿಗಾಲ್ ಬಳಿ ರಸ್ತೆ ಕುಸಿದ ಪರಿಣಾಮ, ಹಾಸನ ರಾಷ್ಟ್ರೀಯ ಹೆದ್ದಾರಿ-75 ಶಿರಾಡಿ ಘಾಟ್ ಸಂಚಾರವನ್ನು ನಾಲ್ಕು ದಿನಗಳ ಕಾಲ ಬಂದ್ ಮಾಡಲಾಗಿದೆ. ಇಂದು ಸಕಲೇಶಪುರ ತಹಸೀಲ್ದಾರ್ ಜಯಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಶಿರಾಡಿ ಘಾಟ್ ಬದಲು‌ ಬೆಂಗಳೂರು ಮಂಗಳೂರು ಬದಲಿ ಮಾರ್ಗವಾಗಿ ಬೇಲೂರು ಮೂಡಿಗೆರೆ ಚಾರ್ಮಾಡಿ ಘಾಟ್ ರಸ್ತೆಯನ್ನು ವಾಹನ ಸವಾರರು ಬಳಕೆ ಮಾಡುವಂತೆ ಸೂಚನೆ ನೀಡಿದ್ದಾರೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಉಡುಪಿ, ಮಂಗಳೂರು ಕಡೆಗಳಿಗೆ … Continue reading BIGGNEWS: ನಾಲ್ಕು ದಿನಗಳ ಕಾಲ ಶಿರಾಡಿ ಘಾಟ್​ ರಸ್ತೆ ಸಂಚಾರ ಬಂದ್‌, ಬದಲಿ ಮಾರ್ಗ ಇಲ್ಲಿದೆ