BIGGNEWS: ‘ಸಾಹುಕರ್‌ ಸಿಡಿ’ ಪ್ರಕರಣ CIDಗೆ ವಹಿಸಲು ಮುಂದಾದ ರಾಜ್ಯ ಸರ್ಕಾರ…!?

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣವನ್ನು ಸಿಐಡಿಗೆ ವಹಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈಗಾಗಲೇ ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸಿಎಂ ಬಿಎಸ್‌ ಯಡಿಯ್ಯೂರಪ್ಪನವರೊಂದಿಗೆ ಮಾತನಾಡಿದ್ದು, ರಾಜ್ಯ ಸರ್ಕಾರ ಮುಜರದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕೂಡ ಸಿಡಿ ಪ್ರಕರಣವನ್ನು ಸಿಐಡಿಗೆ ವಹಿಸಿಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಹೋಳಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: DA ಹೆಚ್ಚಳ, DR ಮತ್ತೆ ಜಾರಿಗೆ ಇನ್ನೂ ಬಗ್ಗೆ ರಾಜ್ಯ ಸರ್ಕಾರವು ಅಧಿಕೃತವಾಗಿ ಇನ್ನೇರಡು … Continue reading BIGGNEWS: ‘ಸಾಹುಕರ್‌ ಸಿಡಿ’ ಪ್ರಕರಣ CIDಗೆ ವಹಿಸಲು ಮುಂದಾದ ರಾಜ್ಯ ಸರ್ಕಾರ…!?