BREAKING: ಬಿಹಾರ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟ: ಯಾರಿಗೆ ಎಷ್ಟು ಸೀಟ್ ಗೊತ್ತಾ? | Bihar Exit Polls

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಯನ್ನು ವಿವಿಧ ಸಮೀಕ್ಷಾ ಸಂಸ್ಥೆಗಳಿಂದ ಪ್ರಕಟಿಸಲಾಗಿದೆ. ಈ ಸಮೀಕ್ಷೆಯಲ್ಲಿ ಎನ್ ಡಿ ಎ ಬಹುಮತ ಪಡೆಯಲಿದೆ ಎಂಬುದಾಗಿ ಹೇಳಲಾಗುತ್ತಿದೆ. ಮಾಟ್ರಿಜ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ ಎನ್ ಡಿಎ 147ರಿಂದ 167 ಸೀಟನ್ನು ಗೆಲ್ಲಲಿದೆ. ಕಾಂಗ್ರೆಸ್ ಪಕ್ಷದ ಎಂಜಿಪಿ 70 ರಿಂದ 90 ಸೀಟ್, ಜೆಎಸ್ ಪಿ 0, ಇತರೆ 2ರಿಂದ 6 ಸೀಟು ಗೆಲ್ಲುವ ಸಾಧ್ಯತೆಯನ್ನು ತಿಳಿಸಿದೆ. ಪೀಪಲ್ ಇನ್ ಸೈಟ್ ಸಮೀಕ್ಷೆಯ ಪ್ರಕಾರ ಎನ್ ಡಿಎಗೆ ಸ್ಪಷ್ಟ ಬಹುಮತ … Continue reading BREAKING: ಬಿಹಾರ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟ: ಯಾರಿಗೆ ಎಷ್ಟು ಸೀಟ್ ಗೊತ್ತಾ? | Bihar Exit Polls