ಬಿಹಾರ ಸಚಿವ ಸಂಪುಟ ವಿಸ್ತರಣೆ: ನಿತೀಶ್ ಕುಮಾರ್ ಪುತ್ರ ನಿಶಾಂತ್ ಸೇರಿ 31 ನಾಯಕರಿಂದ ಪ್ರಮಾಣವಚನ
ಪಟ್ನಾ: ಬಿಹಾರದಲ್ಲಿ ಸಾಮ್ರಾಟ್ ಚೌಧರಿ ನೇತೃತ್ವದ ಜೆಡಿಯು-ಬಿಜೆಪಿ ಮೈತ್ರಿಕೂಟದ ಸರ್ಕಾರವು ಗುರುವಾರ ತನ್ನ ಸಂಪುಟವನ್ನು ವಿಸ್ತರಿಸಿದೆ. ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸೇರಿದಂತೆ ಒಟ್ಟು 31 ಶಾಸಕರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಗಾಂಧಿ ಮೈದಾನದಲ್ಲಿ ಅದ್ದೂರಿ ಸಮಾರಂಭ: ನಗರದ ಗಾಂಧಿ ಮೈದಾನದಲ್ಲಿ ನಡೆದ ಈ ಪ್ರಮಾಣವಚನ ಸಮಾರಂಭವು ರಾಷ್ಟ್ರೀಯ ನಾಯಕರ ಉಪಸ್ಥಿತಿಯಿಂದಾಗಿ ಗಮನ ಸೆಳೆಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಜೆ.ಪಿ. ನಡ್ಡಾ … Continue reading ಬಿಹಾರ ಸಚಿವ ಸಂಪುಟ ವಿಸ್ತರಣೆ: ನಿತೀಶ್ ಕುಮಾರ್ ಪುತ್ರ ನಿಶಾಂತ್ ಸೇರಿ 31 ನಾಯಕರಿಂದ ಪ್ರಮಾಣವಚನ
Copy and paste this URL into your WordPress site to embed
Copy and paste this code into your site to embed