Big news: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್​ಗೆ ಎರಡನೇ ಬಾರಿ ಕೋವಿಡ್ ದೃಢ| CM Nitish Kumar tests Covid positive

ಬಿಹಾರ: ಬಿಹಾರಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೋವಿಡ್​​ ಸೋಂಕು ತಗುಲಿದೆ. ನಿತೀಶ್​ ಅವರು ಕಳೆದ ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗುತ್ತಿದೆ. ನಿತೀಶ್ ಕುಮಾರ್ ಅವರಿಗೆ ಎರಡನೇ ಬಾರಿಗೆ ಸೋಂಕು ತಗುಲಿದೆ. ಜನವರಿಯಲ್ಲಿ ಕರೋನಾ ಪಾಸಿಟಿವ್​ ಬಂದಿತ್ತು. ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರು ರಾಷ್ಟ್ರ ರಾಜಧಾನಿಯಲ್ಲಿ ನಡೆದ ಅಧ್ಯಕ್ಷರಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. Bihar Chief Minister Nitish Kumar tests positive for #COVID19, he … Continue reading Big news: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್​ಗೆ ಎರಡನೇ ಬಾರಿ ಕೋವಿಡ್ ದೃಢ| CM Nitish Kumar tests Covid positive