BIG NEWS: ಬಿಹಾರದ 7ನೇ ತರಗತಿ ಅರ್ಧವಾರ್ಷಿಕ ಪ್ರಶ್ನೆ ಪತ್ರಿಕೆಯಲ್ಲಿ ʻಕಾಶ್ಮೀರ ಪ್ರತ್ಯೇಕ ದೇಶʼವೆಂದು ಪ್ರಸ್ತಾಪ: ಸಿಎಂ ವಿರುದ್ಧ ಬಿಜೆಪಿ ಆಕ್ರೋಶ

ಬಿಹಾರ: ಬಿಹಾರದ ಕಿಶನ್‌ಗಂಜ್ ಜಿಲ್ಲೆಯಲ್ಲಿ 7ನೇ ತರಗತಿಯ ಅರ್ಧವಾರ್ಷಿಕ ಪರೀಕ್ಷೆಯ ಪತ್ರಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಹಾರದ ಎಜುಕೇಶನ್ ಪ್ರಾಜೆಕ್ಟ್ ಕೌನ್ಸಿಲ್ ನಡೆಸಿದ ಪರೀಕ್ಷೆಯಲ್ಲಿ ಕಾಶ್ಮೀರವನ್ನು ಪ್ರತ್ಯೇಕ ದೇಶ ಎಂದು ಹೇಳುವ ಪ್ರಶ್ನೆ ಕೇಳಲಾಗಿದೆ. ಇದೀಗ ಈ ಪ್ರಶ್ನೆ ಪತ್ರಿಕೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ಬಿಹಾರದ ಸಿಎಂ ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇದೆಲ್ಲ ನಡೆಯುವುದು ಸೀಮಾಂಚಲದಲ್ಲಿ ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ಆರೋಪಿಸಿದ್ದಾರೆ. ಬಿಹಾರ ಸರ್ಕಾರವು ಕಾಶ್ಮೀರವನ್ನು ಭಾರತದ … Continue reading BIG NEWS: ಬಿಹಾರದ 7ನೇ ತರಗತಿ ಅರ್ಧವಾರ್ಷಿಕ ಪ್ರಶ್ನೆ ಪತ್ರಿಕೆಯಲ್ಲಿ ʻಕಾಶ್ಮೀರ ಪ್ರತ್ಯೇಕ ದೇಶʼವೆಂದು ಪ್ರಸ್ತಾಪ: ಸಿಎಂ ವಿರುದ್ಧ ಬಿಜೆಪಿ ಆಕ್ರೋಶ