ಬಿಹಾರದಲ್ಲಿ ‘ಪೊಲೀಟಕಲ್‌ ಹೈಡ್ರಾಮ’, ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ ‘ನಿತೀಶ್‌ ಕುಮಾರ್‌”!

ಪಾಟ್ನಾ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ ಅಂತ ತಿಳಿದು ಬಂದಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾದರು. ಈ ವೇಳೆ ಸಚಿವ ವಿಜಯ್ ಚೌಧರಿ ಕೂಡ ಉಪಸ್ಥಿತರಿದ್ದರು. ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇರವಾಗಿ ರಾಜಭವನಕ್ಕೆ ತಲುಪಿದ್ದಾರೆ ಎಂದು ತಿಳಿದುಬಂದಿದೆ.   ಲೋಕಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಕ್ಷಾಂತರ ಮಾಡಬಹುದು ಎಂಬ ರಾಜಕೀಯ ಊಹಾಪೋಹಗಳು … Continue reading ಬಿಹಾರದಲ್ಲಿ ‘ಪೊಲೀಟಕಲ್‌ ಹೈಡ್ರಾಮ’, ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ ‘ನಿತೀಶ್‌ ಕುಮಾರ್‌”!