ರಾಂಚಿ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದಾಗಿ ಗಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ರಾಜ್ಯದ ಬರ ಪರಿಸ್ಥಿತಿಯನ್ನು ಸಮೀಕ್ಷೆ ಮಾಡಲು ಸಿಎಂ ತೆರಳಿದರು ಎನ್ನಲಾಗಿದೆ.
ಹವಾಮಾನ ವೈಪರೀತ್ಯದಿಂದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹೆಲಿಕಾಪ್ಟರ್ ಶುಕ್ರವಾರ ಗಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಮುಖ್ಯಮಂತ್ರಿಗಳು ಬರಪೀಡಿತ ಪ್ರದೇಶದಲ್ಲಿ ಸಮೀಕ್ಷೆಗೆ ಹೋಗಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದಾವೆ.