ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಹಾರ: “ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದ್ದಾರೆ. ಬಿಹಾರದ ಅರಾರಿಯಾದಲ್ಲಿ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಬಿಹಾರದವರೆಗೆ ಧ್ವನಿ ಎತ್ತಿರುವ ವಿಚಾರದ ಬಗ್ಗೆ ಇಡೀ ದೇಶವೇ ಚರ್ಚಿಸುತ್ತಿದೆ. ರಾಹುಲ್ ಗಾಂಧಿ ಅವರು ತಮಗಾಗಿ ಈ ಹೋರಾಟ ಮಾಡುತ್ತಿಲ್ಲ. ಸಂವಿಧಾನದತ್ತವಾಗಿ ದೇಶದ ಜನಸಾಮಾನ್ಯರಿಗೆ ಸಿಕ್ಕಿರುವ ಹಕ್ಕಿನ ರಕ್ಷಣೆಗೆ ಹೋರಾಡುತ್ತಿದ್ದಾರೆ” ಎಂದು ತಿಳಿಸಿದರು. “ನಮ್ಮ ರಾಜ್ಯದಲ್ಲಿ … Continue reading ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್: ಡಿಸಿಎಂ ಡಿ.ಕೆ. ಶಿವಕುಮಾರ್