ಶಿವಮೊಗ್ಗದಲ್ಲಿ ‘HIV ನಿಯಂತ್ರಣ’ಕ್ಕೆ ಬೈಕ್ ಜಾಥಾ: DHO ಡಾ.ನಟರಾಜ್.ಕೆ ಎಸ್ ಚಾಲನೆ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿವಮೊಗ್ಗ ಮತ್ತು ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರ ಹಾಗೂ ಜಿಲ್ಲೆಯ ಸರ್ಕಾರೇತರ ಸಂಘ ಸಂಸ್ಥೆಗಳು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಹೆಚ್.ಐ.ವಿ ನಿಯಂತ್ರಣಕ್ಕಾಗಿ ತೀವ್ರಗೊಳಿಸಿದ ಪ್ರಚಾರಾಂದೋಲನದ ಅಂಗವಾಗಿ ದಿನಾಂಕ 14-10-25 ಎಂದು ಏರ್ಪಡಿಸಲಾಗಿದ್ದ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಡಿಹೆಚ್‌ಓ ಡಾ. ನಟರಾಜ್ ಕೆ ಎಸ್ ಚಾಲನೆ ನೀಡಿದರು. … Continue reading ಶಿವಮೊಗ್ಗದಲ್ಲಿ ‘HIV ನಿಯಂತ್ರಣ’ಕ್ಕೆ ಬೈಕ್ ಜಾಥಾ: DHO ಡಾ.ನಟರಾಜ್.ಕೆ ಎಸ್ ಚಾಲನೆ