ಕಲಬುರ್ಗಿ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಬೈಕ್ ಸವಾರನ ಮೇಲೆ ಪೆಟ್ರೋಲ್ ಬಿದ್ದು ಸ್ಥಳದಲ್ಲೇ ಸಜೀವ ದಹನವಾಗಿರುವಂತ ಘಟನೆ ನಡೆದಿದೆ.
ಕಲಬುರ್ಗಿ ಜಿಲ್ಲೆಯ ಕಾಳಗಿ ಪಟ್ಟಣದ ಕೊಡದೂರಿನಲ್ಲಿ ನಡೆದಂತ ಅವಘಡದಲ್ಲಿ ಬೈಕ್ ಸವಾರ ಸಜೀವದಹನವಾಗಿರುವಂತ ಶಾಕಿಂಗ್ ಘಟನೆ ನಡೆದಿದೆ. ಪರಸ್ಪರ ಡಿಕ್ಕಿಯಾಗಿ ಬೈಕ್ ಹೊತ್ತಿ ಉರಿದಿದೆ. ಮೈಮೇಲೆ ಪೆಟ್ರೋಲ್ ಬಿದ್ದು ಬೈಕ್ ನಲ್ಲಿ ತೆರಳುತ್ತಿದ್ದಂತ ವ್ಯಕ್ತಿ ಸಜೀವ ದಹನವಾಗಿದ್ದಾರೆ.
ಕಲಬುರ್ಗಿ ಜಿಲ್ಲೆಯ ಕಾಳಗಿ ಪಟ್ಟಣದ ಕೊಡದೂರಿನಲ್ಲಿ ನಡೆದಂತ ಈ ಘಟನೆಯಲ್ಲಿ ಸವಾರ ದಶರಥ್ ಮಡಿವಾಳ(28) ಎಂಬುವರು ಸಜೀವದಹನವಾಗಿದ್ದಾರೆ.
ಪಿಎಂಇ ಡ್ರೈವ್ ಯೋಜನೆಯಡಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆಗೆ 2000 ಎಲೆಕ್ಟ್ರಿಕ್ ಬಸ್ ಹಂಚಿಕೆ: HDK
BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ