ಚಾಮರಾಜನಗರ : ಚಿಕ್ಕಮಗಳೂರಲ್ಲಿ ಕಾಡಾನೆಗಳ ದಾಳಿ ಮುಂದುವರೆದಿದ್ದು ಕಾಡಾನೆ ಒಂದು ಬೈಕ್ ಸವಾರನ ಮೇಲೆ ದಾಳಿ ನಡೆಸಿದ್ದು ಬೈಕ್ ಸವಾರ ಪ್ರಾಣಾಯಾಪಾಯದಿಂದ ಜಸ್ಟ್ ಮಿಸ್ ಆಗಿದ್ದಾನೆ.
ಹೌದು ಕಾಡಾನೆ ದಾಳಿಯಿಂದ ಬೈಕ್ ಸವಾರ ಪಾರಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ. ಕಾಡಾನೆ ದಾಳಿ ನಡೆಸುವಾಗ ಬೈಕ್ ಸವಾರ ಬೈಕ್ ಬಿಟ್ಟು ಓಡಿದ್ದಾನೆ ಈ ಒಂದು ಘಟನೆ ಮೊಬೈಲ್ ನಲ್ಲಿ ಸರಿಯಾಗಿದೆ.








