Watch: ಟ್ರಕ್ ಮತ್ತು ಬೈಕ್​ ನಡುವೆ ಡಿಕ್ಕಿ : ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರರು, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಧ್ಯಪ್ರದೇಶ : ಬೈಕ್ ಸವಾರನಿಗೆ ಟ್ರಕ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಾಶಾತ್​ ಬೈಕ್​ ಸವಾರರು ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ಗೋರ್ವಿಯಲ್ಲಿ ಹೆದ್ದಾರಿಯಲ್ಲಿ ನಡೆದಿದೆ. ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರನ ಜೊತೆ ಬೈಕ್​ ಟ್ರಕ್​ ಚಕ್ರದಡಿ ಬಿದ್ದಿತ್ತು. ಸಮಯಕ್ಕೆ ಸರಿಯಾಗಿ ಟ್ರಕ್​ ಸವಾರ ಬ್ರೇಕ್​ ಹಾಕಿದ ಪರಿಣಾಮ ಬೈಕ್​ ಸವಾರರು ಬದುಕುಳಿದಿದ್ದಾನೆ. ಈ ಕುರಿತಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. सड़क पार करते समय सामने से आ … Continue reading Watch: ಟ್ರಕ್ ಮತ್ತು ಬೈಕ್​ ನಡುವೆ ಡಿಕ್ಕಿ : ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರರು, ಸಿಸಿಟಿವಿಯಲ್ಲಿ ದೃಶ್ಯ ಸೆರೆ