ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಬರ್ಬರ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವಂತ ಜಗದೀಶ್ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಬರ್ಬರ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಎ1 ಆರೋಪಿ ಜಗದೀಶ್ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು.
ಬಿಕ್ಲು ಶಿವ ಹತ್ಯೆ ಪ್ರಕರಣ ಜಾಮೀನು ನೀಡಲು ಅರ್ಹವಲ್ಲ ಎಂಬುದಾಗಿ ಜನಪ್ರತಿನಿಧಿಗಳ ನ್ಯಾಯಾಲಾಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅಭಿಪ್ರಾಯ ಪಟ್ಟರು. ಆ ಮೂಲಕ ಬಿಕ್ಲು ಶಿವ ಪ್ರಕರಣದಲ್ಲಿ ಎ1 ಆರೋಪಿ ಜಗದೀಶ್ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.
ಸೆಮಿಕಂಡಕ್ಟರ್ ಕ್ಷೇತ್ರದಲ್ಲಾದ ಲೋಪಗಳು ‘ಕ್ವಾಂಟಮ್’ನಲ್ಲಿ ಮರುಕಳಿಸದೇ ಇರಲಿ: ಸಂಸದ ಜಿ ಕುಮಾರ ನಾಯಕ
`ಪ್ಯಾರಸಿಟಮಾಲ್’ ಬಳಸಿ ಬಟ್ಟೆಗಳ ಕಲೆಗಳನ್ನು ತೆಗೆಯಬಹುದು : ವಿಡಿಯೋ ವೈರಲ್ | WATCH VIDEO