BREAKING: ಬಿಕ್ಲು ಶಿವ ಕೊಲೆ ಕೇಸ್: ಎ1 ಆರೋಪಿ ಜಗದೀಶ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಬರ್ಬರ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವಂತ ಜಗದೀಶ್ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಬರ್ಬರ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಎ1 ಆರೋಪಿ ಜಗದೀಶ್ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು. ಬಿಕ್ಲು ಶಿವ ಹತ್ಯೆ ಪ್ರಕರಣ ಜಾಮೀನು ನೀಡಲು ಅರ್ಹವಲ್ಲ ಎಂಬುದಾಗಿ ಜನಪ್ರತಿನಿಧಿಗಳ ನ್ಯಾಯಾಲಾಯದ ನ್ಯಾಯಮೂರ್ತಿ ಸಂತೋಷ್ … Continue reading BREAKING: ಬಿಕ್ಲು ಶಿವ ಕೊಲೆ ಕೇಸ್: ಎ1 ಆರೋಪಿ ಜಗದೀಶ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ