BREAKING: ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ತಲೆ ಮರೆಸಿಕೊಂಡಿದ್ದರು. ಅವರ ಬಂಧನಕ್ಕಾಗಿ ಇದೀಗ ಸಿಐಡಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ. ನಿನ್ನೆಯಷ್ಟೇ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿತ್ತು. ಮತ್ತೊಂದೆಡೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನಕ್ಕಾಗಿ ಸಿಐಡಿ ಪೊಲೀಸರು ಲುಕ್ ಔಟ್ … Continue reading BREAKING: ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ