ಕ್ವಾಂಟಮ್ ತಂತ್ರಜ್ಞಾನದ ಅಭಿವೃದ್ದಿಗೆ ದ್ವಿಪಕ್ಷೀಯ ಸಹಕಾರ ಅಗತ್ಯ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ಜಾಗತಿಕ ಅಭಿವೃದ್ದಿಯನ್ನು ಮುನ್ನಡೆಸುವ ಪ್ರಮುಖ ಒಕ್ಕೂಟವಾಗಿರುವ ʼಬ್ರಿಕ್ಸ್” ರಾಷ್ಟ್ರಗಳು ಕ್ವಾಂಟಮ್ ತಂತ್ರಜ್ಞಾನದ ಅಭಿವೃದ್ದಿಗೆ ಪರಸ್ಪರ ಸಹಕಾರಕ್ಕೆ ಮುಂದಾಗಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಕರೆ ನೀಡಿದರು. ಇಂದು ವಿಧಾನಸೌಧದಲ್ಲಿ ತಮ್ಮ ನ್ನು ಭೇಟಿಯಾದ ಬ್ರೆಜಿಲ್‌ನ ಸಾರ್ವಜನಿಕ ಸೇವೆಗಳ ನಿರ್ವಹಣೆ ಮತ್ತು ನಾವೀನ್ಯತೆ ಸಚಿವೆಯಾದ ಎಸ್ತರ್ ಡ್ವೆಕ್ (Esther Dweck) ಅವರ ನೇತೃತ್ವದ ಬ್ರೆಜಿಲ್ ದೇಶದ ಉನ್ನತ ಮಟ್ಟದ ನಿಯೋಗದೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. “ಆಸಿಯಾನ್ (ASEAN) ನಂತಹ … Continue reading ಕ್ವಾಂಟಮ್ ತಂತ್ರಜ್ಞಾನದ ಅಭಿವೃದ್ದಿಗೆ ದ್ವಿಪಕ್ಷೀಯ ಸಹಕಾರ ಅಗತ್ಯ: ಸಚಿವ ಎನ್ ಎಸ್ ಭೋಸರಾಜು
Copy and paste this URL into your WordPress site to embed
Copy and paste this code into your site to embed