Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾರ್ಮುಜ್ ಜಲಸಂಧಿ ಬಂದ್: ಪರ್ಯಾಯ ಮಾರ್ಗದ ಮೂಲಕ ಸೌದಿ ಅರೇಬಿಯಾದಿಂದ ದಾಖಲೆಯ 70 ಲಕ್ಷ ಬ್ಯಾರೆಲ್ ತೈಲ ರಫ್ತು!

29/03/2026 7:09 AM

ರಾಜ್ಯದಲ್ಲಿ ಪ್ರಸಕ್ತ ವರ್ಷದಿಂದಲೇ `ದ್ವಿಭಾಷಾ ನೀತಿ’ ಜಾರಿ : CM ಸಿದ್ದರಾಮಯ್ಯ ಘೋಷಣೆ

29/03/2026 7:03 AM

ರೇಮಂಡ್ ಗ್ರೂಪ್‌ನ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ಇನ್ನಿಲ್ಲ | Vijaypat Singhania dies

29/03/2026 6:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಪ್ರಸಕ್ತ ವರ್ಷದಿಂದಲೇ `ದ್ವಿಭಾಷಾ ನೀತಿ’ ಜಾರಿ : CM ಸಿದ್ದರಾಮಯ್ಯ ಘೋಷಣೆ
KARNATAKA

ರಾಜ್ಯದಲ್ಲಿ ಪ್ರಸಕ್ತ ವರ್ಷದಿಂದಲೇ `ದ್ವಿಭಾಷಾ ನೀತಿ’ ಜಾರಿ : CM ಸಿದ್ದರಾಮಯ್ಯ ಘೋಷಣೆ

By kannadanewsnow5729/03/2026 7:03 AM

ಮೈಸೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಈ ವರ್ಷದಿಂದಲೇ ದ್ವಿಭಾಷಾ ನೀತಿಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿರ್ಧಾರದ ಕುರಿತು ಸ್ಪಷ್ಟನೆ ನೀಡಿದರು.ಹಿಂದಿ ಭಾಷೆಯನ್ನು ಹೇರುವುದರ ವಿರುದ್ಧ ತಮ್ಮ ನಿಲುವನ್ನು ಪುನರುಚ್ಚರಿಸಿದ ಮುಖ್ಯಮಂತ್ರಿಗಳು, ಶಾಲೆಗಳಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯ ಮಾಡಬಾರದು ಎಂಬುದು ಸರ್ಕಾರದ ನಿಲುವು. ಹಿಂದಿ ಕಲಿಯಬಾರದು ಎಂದು ನಾವು ಹೇಳುತ್ತಿಲ್ಲ, ಆದರೆ ಆ ಭಾಷೆಯ ಪರೀಕ್ಷೆಯನ್ನು ಕಡ್ಡಾಯಗೊಳಿಸಬಾರದು ಅಷ್ಟೆ ಎಂದರು.

ಯಾವುದೇ ಹೊಸ ನೀತಿ ಜಾರಿಗೆ ಬಂದಾಗ ಪರ ಮತ್ತು ವಿರೋಧ ಅಭಿಪ್ರಾಯಗಳು ಇರುವುದು ಸಹಜ, ಆದರೆ ಈ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿಯಲ್ಲಿರುತ್ತದೆ. ಈ ವರ್ಷದಿಂದಲೇ ತೃತೀಯ ಭಾಷೆ ಹಿಂದಿಯನ್ನು ಅಂಕಗಳಿಗೆ ಪರಿಗಣಿಸದೇ, ಎಸ್ ಎಸ್ ಎಲ್ ಸಿ ಯಲ್ಲಿ 625 ಅಂಕಗಳನ್ನು 525 ಕ್ಕೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ.

ಸರ್ಕಾರದ ಯಾವುದೇ ತೀರ್ಮಾನಕ್ಕೆ ಬೆಂಬಲ ಇಲ್ಲವೇ ವಿರೋಧವೂ ವ್ಯಕ್ತವಾಗಬಹುದು. ಹಿಂದಿ ಭಾಷೆಯನ್ನು ಕಲಿಯುವುದರಲ್ಲಿ ಸರ್ಕಾರದ ವಿರೋಧವಿಲ್ಲ , ಆದರೆ ಪರೀಕ್ಷೆಯ ಅಂಕಗಳಿಗೆ ಕಡ್ಡಾಯವಾಗಬಾರದು ಎಂದರು.

ಬೈ ಎಲೆಕ್ಷನ್ ಮತ್ತು ರಾಜಕೀಯ ಬೆಳವಣಿಗೆ

ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗಳ ಕುರಿತು ಪ್ರತಿಕ್ರಿಯಿಸಿದ ಸಿಎಂ, “ಎರಡೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ. ನಾನು ಕೂಡ ಬಾಗಲಕೋಟೆ, ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದೇನೆ. ಹೈಕಮಾಂಡ್ ಅನುಮತಿ ನೀಡಿದರೆ ಮುಂದಿನ ಎರಡು ಬಜೆಟ್‌ಗಳನ್ನು ನಾನೇ ಮಂಡಿಸುತ್ತೇನೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆಯ ಅಂಕವನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿದ್ದೇವೆ. ಎಸ್‌ಎಸ್‌ಎಲ್‌ಸಿ ಯಲ್ಲಿ 625 ಅಂಕಗಳನ್ನು 525 ಕ್ಕೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ. ಸರ್ಕಾರದ ಯಾವುದೇ ತೀರ್ಮಾನಕ್ಕೆ ಬೆಂಬಲ ಇಲ್ಲವೇ ವಿರೋಧವೂ ವ್ಯಕ್ತವಾಗಬಹುದು. ಹಿಂದಿ ಭಾಷೆಯನ್ನು ಕಲಿಯುವುದರಲ್ಲಿ ಸರ್ಕಾರದ… pic.twitter.com/SyecQbUXBw

— Siddaramaiah (@siddaramaiah) March 28, 2026

'Bilingual policy' to be implemented in the state from this year itself: CM Siddaramaiah announces
Share. Facebook Twitter LinkedIn WhatsApp Email

Related Posts

Rain Alert : ರಾಜ್ಯದ ಹಲವೆಡೆ ಏ.2ರವರೆಗೆ ಗುಡುಗು ಸಹಿತ ಮಳೆ: 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

29/03/2026 6:52 AM1 Min Read

ರಾಜ್ಯದ ಜನರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ !

29/03/2026 6:44 AM1 Min Read

JOB ALERT : : ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

29/03/2026 6:42 AM1 Min Read
Recent News

ಹಾರ್ಮುಜ್ ಜಲಸಂಧಿ ಬಂದ್: ಪರ್ಯಾಯ ಮಾರ್ಗದ ಮೂಲಕ ಸೌದಿ ಅರೇಬಿಯಾದಿಂದ ದಾಖಲೆಯ 70 ಲಕ್ಷ ಬ್ಯಾರೆಲ್ ತೈಲ ರಫ್ತು!

29/03/2026 7:09 AM

ರಾಜ್ಯದಲ್ಲಿ ಪ್ರಸಕ್ತ ವರ್ಷದಿಂದಲೇ `ದ್ವಿಭಾಷಾ ನೀತಿ’ ಜಾರಿ : CM ಸಿದ್ದರಾಮಯ್ಯ ಘೋಷಣೆ

29/03/2026 7:03 AM

ರೇಮಂಡ್ ಗ್ರೂಪ್‌ನ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ಇನ್ನಿಲ್ಲ | Vijaypat Singhania dies

29/03/2026 6:56 AM

Rain Alert : ರಾಜ್ಯದ ಹಲವೆಡೆ ಏ.2ರವರೆಗೆ ಗುಡುಗು ಸಹಿತ ಮಳೆ: 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

29/03/2026 6:52 AM
State News
KARNATAKA

ರಾಜ್ಯದಲ್ಲಿ ಪ್ರಸಕ್ತ ವರ್ಷದಿಂದಲೇ `ದ್ವಿಭಾಷಾ ನೀತಿ’ ಜಾರಿ : CM ಸಿದ್ದರಾಮಯ್ಯ ಘೋಷಣೆ

By kannadanewsnow5729/03/2026 7:03 AM KARNATAKA 1 Min Read

ಮೈಸೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಈ ವರ್ಷದಿಂದಲೇ ದ್ವಿಭಾಷಾ ನೀತಿಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

Rain Alert : ರಾಜ್ಯದ ಹಲವೆಡೆ ಏ.2ರವರೆಗೆ ಗುಡುಗು ಸಹಿತ ಮಳೆ: 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

29/03/2026 6:52 AM

ರಾಜ್ಯದ ಜನರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ !

29/03/2026 6:44 AM

JOB ALERT : : ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

29/03/2026 6:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.