ಬೆಂಗಳೂರು: ಕರ್ನಾಟಕ ಪಬ್ಲಿಕ್ ಶಾಲೆ, ಪಿಎಂಶ್ರೀ ಮತ್ತು 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಬೋಧನೆಯನ್ನು ಸರ್ಕಾರ ಆರಂಭಿಸಲಿದೆ. ಇದಕ್ಕಾಗಿ ಶಿಕ್ಷಕರಿಗೆ ಮಾರ್ಚ್.-ಏಪ್ರಿಲ್ ನಲ್ಲಿಯೇ ತರಬೇತಿ ನೀಡಲಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಜಾಗತಿಕ ಸ್ಪರ್ಧೆಗೆ ಸಜ್ಜುಗೊಳಿಸಲು ಶಿಕ್ಷಣ ಇಲಾಖೆಯು ಮಹತ್ವದ ಹೆಜ್ಜೆ ಇರಿಸಿದೆ. ಬರುವ 2026-27ನೇ ಶೈಕ್ಷಣಿಕ ಸಾಲಿನಿಂದ ಆಯ್ದ ಸರ್ಕಾರಿ ಶಾಲೆಗಳಲ್ಲಿ ‘ಮೊನೋಗ್ರೇಡ್ ದ್ವಿಭಾಷಾ’ (Monograde Bilingual) … Continue reading KPS, PMSri ಮತ್ತು 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಬೋಧನೆ: ಶಿಕ್ಷಕರಿಗೆ ಮಾರ್ಚ್-ಏಪ್ರಿಲ್ ನಲ್ಲಿಯೇ ತರಬೇತಿ
Copy and paste this URL into your WordPress site to embed
Copy and paste this code into your site to embed