ಗುಜರಾತ್ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ: ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ಆರೋಪಿಗಳ ಬಿಡುಗಡೆ
ಗೋಧ್ರಾ: 2002 ರ ಗುಜರಾತ್‌ನ ಗೋಧ್ರಾ ಗಲಭೆಯ ನಂತರ ಬಿಲ್ಕಿಸ್ ಬಾನೊ ಎಂಬುವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 21, 2008 ರಂದು ಮುಂಬೈನ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಹನ್ನೊಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದ್ರೆ, ಇದೀಗ ಸದ್ಯ ಈ ಆರೋಪಿಗಳನ್ನು ಬಿಡುಗಡೆ ಮಾಡಲಾಗಿದೆ. ಜೀವಾವಧಿ ಶಿಕ್ಷೆಗೆ ಗುರಿಯಾದ ಈ ಎಲ್ಲಾ ಹನ್ನೊಂದು ಅಪರಾಧಿಗಳು ಸೋಮವಾರ ಗೋಧ್ರಾ ಉಪ-ಜೈಲಿನಿಂದ ಹೊರಬಂದಿದ್ದಾರೆ. ಇವರನ್ನು ಗುಜರಾತ್ ಸರ್ಕಾರವು ತನ್ನ … Continue reading ಗುಜರಾತ್ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ: ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ಆರೋಪಿಗಳ ಬಿಡುಗಡೆ
Copy and paste this URL into your WordPress site to embed
Copy and paste this code into your site to embed