Big news: 200 ಕೋಟಿ ಕೋವಿಡ್ ಲಸಿಕೆ ಮೈಲಿಗಲ್ಲು ಸಾಧಿಸಿದ ಭಾರತ: ಪ್ರಧಾನಿ ಮೋದಿಯನ್ನು ಅಭಿನಂದಿಸಿದ ʻಬಿಲ್ ಗೇಟ್ಸ್ʼ
ನವದೆಹಲಿ: ಭಾರತದಲ್ಲಿ 200 ಕೋಟಿ ಲಸಿಕೆಗಳನ್ನು ನೀಡಿದ ಮತ್ತೊಂದು ಮೈಲಿಗಲ್ಲನ್ನು ತಲುಪಿದ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರನ್ನು ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್(Bill Gates) ಅಭಿನಂದಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಲ್ ಗೇಟ್ಸ್, ʻ200 ಕೋಟಿ ಲಸಿಕೆಗಳನ್ನು ನೀಡುವ ಮತ್ತೊಂದು ಮೈಲಿಗಲ್ಲನ್ನು ತಲುಪಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಕೋವಿಡ್-19 ನ ಪರಿಣಾಮವನ್ನು ತಗ್ಗಿಸಲು ಭಾರತೀಯ ಲಸಿಕೆ ತಯಾರಕರು ಮತ್ತು ಭಾರತ ಸರ್ಕಾರದೊಂದಿಗೆ ನಿಮ್ಮ ನಿರಂತರ ಪಾಲುದಾರಿಕೆಗಾಗಿ ನಾವು ಕೃತಜ್ಞರಾಗಿರುತ್ತೇವೆ” … Continue reading Big news: 200 ಕೋಟಿ ಕೋವಿಡ್ ಲಸಿಕೆ ಮೈಲಿಗಲ್ಲು ಸಾಧಿಸಿದ ಭಾರತ: ಪ್ರಧಾನಿ ಮೋದಿಯನ್ನು ಅಭಿನಂದಿಸಿದ ʻಬಿಲ್ ಗೇಟ್ಸ್ʼ
Copy and paste this URL into your WordPress site to embed
Copy and paste this code into your site to embed