‘ಫೈನಾನ್ಸ್’ನವರು ಬಲವಂತವಾಗಿ ವಸೂಲಿಗಿಳಿದ್ರೆ ಸಾಲ ಮನ್ನಾ: ವಿಧಾನಸಭೆಯಲ್ಲಿ ‘ಮಸೂದೆ’ ಮಂಡನೆ
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕರ್ನಾಟಕ ಕಿರು ಸಾಲ(ಮೈಕ್ರೋ) ಮತ್ತು ಸಣ್ಣ ಸಾಲ ವಸೂಲಾತಿ ಬಲವಂತದ ಕ್ರಮಗಳ ಪ್ರತಿಬಂಧಕ ವಿಧೇಯಕ-2025 ಗುರುವಾರದಂದು ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಈ ವಿಧೇಯಕದಂತೆ ಇನ್ಮುಂದೆ ಬಲವಂತವಾಗಿ ಸಾಲ ವಸೂಲಿಗೆ ಇಳಿದ್ರೇ ಸಾಲ ಮನ್ನಾ ಮಾಡುವಂತ ನಿರ್ಧಾರವನ್ನು ಸರ್ಕಾರ ಕೈಗೊಳ್ಳೋದಕ್ಕೆ ಅವಕಾಶವಿದೆ. ಈ ವಿಧೇಯಕದಡಿ ಅನಧಿಕೃತ ಹಾಗೂ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್ ಅಥವಾ ಲೇವಾದೇವಿದಾರರು ಸಾಲಗಾರನಿಂದ ಬಲವಂತದ ವಸೂಲಿಗೆ ಪ್ರಯತ್ನಿಸೋದನ್ನು ನಿಷೇಧಿಸಲಾಗಿದೆ. ಒಂದೊಮ್ಮೆ ಸಾಲ ಪಡೆದಿರುವ ಸಮಾಜದ ದುರ್ಬಲ ವರ್ಗದವರ ಬಲಿ … Continue reading ‘ಫೈನಾನ್ಸ್’ನವರು ಬಲವಂತವಾಗಿ ವಸೂಲಿಗಿಳಿದ್ರೆ ಸಾಲ ಮನ್ನಾ: ವಿಧಾನಸಭೆಯಲ್ಲಿ ‘ಮಸೂದೆ’ ಮಂಡನೆ
Copy and paste this URL into your WordPress site to embed
Copy and paste this code into your site to embed