BREAKING NEWS: ಶಬರಿಮಲೆ ಪ್ರವೇಶಿಸಿದ ಮೊದಲ ಮಹಿಳೆ ಬಿಂದು ಅಮ್ಮಿನಿ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆ…

ನವದೆಹಲಿ: 2019ರಲ್ಲಿ ಶಬರಿಮಲೆ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದ10 -50 ವರ್ಷದೊಳಗಿನ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಬಿಂದು ಅಮ್ಮಿಣಿ ಅವರ ಮೇಲೆ ಬುಧವಾರ ಕೋಝಿಕ್ಕೋಡ್ ಬೀಚ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಘಟನೆ ಹಿನ್ನೆಲೆ.. ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಝಿಕ್ಕೋಡ್ ಉತ್ತರ ಬೀಚ್‌ಗೆ ಆಗಮಿಸಿದಾಗ ಅಪರಿಚಿತ ವ್ಯಕ್ತಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದಲಿತ ಕಾರ್ಯಕರ್ತೆ ಆರೋಪಿಸಿದ್ದಾರೆ. ದಾಳಿಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಅಮ್ಮಿಣಿ ವ್ಯಕ್ತಿಯಿಂದ ಹಲ್ಲೆಗೊಳಗಾಗಿರುವುದನ್ನು … Continue reading BREAKING NEWS: ಶಬರಿಮಲೆ ಪ್ರವೇಶಿಸಿದ ಮೊದಲ ಮಹಿಳೆ ಬಿಂದು ಅಮ್ಮಿನಿ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆ…