ಬೆಂಗಳೂರು : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ತೀರ್ಪು ಪ್ರಕಟವಾಗಲಿದ್ದು ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯದ ಜಡ್ಜ್ ಸಂತೋಷ ಗಜಾನನ ಭಟ್ ಅವರು, ಮೂರು ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ಗೆ ಒಟ್ಟು 15 ವರ್ಷ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದ್ದಾರೆ.ಅಲ್ಲದೆ ಒಟ್ಟು 9 ಕೋಟಿ 60 ಲಕ್ಷ ದಂಡ ವಿಧಿಸಬೇಕು ಎಂದು … Continue reading BREAKING : ಬೆಲೆಕೇರಿ ಅದಿರು ನಾಪತ್ತೆ ಕೇಸ್ : 3 ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ಗೆ ಒಟ್ಟು 15 ವರ್ಷ ಶಿಕ್ಷೆ ಪ್ರಕಟಿಸಿದ ಕೋರ್ಟ್!
Copy and paste this URL into your WordPress site to embed
Copy and paste this code into your site to embed