ಶೀಘ್ರದಲ್ಲೇ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಪರ್ಯಾಯ ಇಂಧನಕ್ಕಾಗಿ ಜೈವಿಕ ಇಂದನ ನೀತಿ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಶೀಘ್ರದಲ್ಲೇ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಪರ್ಯಾಯ ಇಂಧನಕ್ಕಾಗಿ ಜೈವಿಕ ಇಂದನ ನೀತಿ ಜಾರಿಗೆ ತರಲು ಕ್ರಮ ವಹಿಸಲಾಗುತ್ತದೆ ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಜೈವಿಕ ಇಂಧನಗಳು, ತ್ಯಾಜ್ಯದಿಂದ ಶಕ್ತಿ ಉತ್ಪಾದನೆ, ಹಸಿರು ರಾಸಾಯನಿಕಗಳ ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ನವೋದ್ಯಮ ನೇತೃತ್ವದ ಪರಿಹಾರಗಳನ್ನು ಬೆಂಬಲಿಸಲು ಜೈವಿಕ ಇಂಧನ ಇನ್ನೋವೇಶನ್ ಲ್ಯಾಬ್‌ಗಳನ್ನು ಸ್ಥಾಪಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ … Continue reading ಶೀಘ್ರದಲ್ಲೇ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಪರ್ಯಾಯ ಇಂಧನಕ್ಕಾಗಿ ಜೈವಿಕ ಇಂದನ ನೀತಿ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ