BIG NEWS: ರಾಜ್ಯದ ಮೆಟ್ರಿಕ್ ಪೂರ್ವ, ನಂತ್ರದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ – ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತ್ರದ ನಿಲಯಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಿ, ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಆ.30ರಂದು ಅಂತಿಮ ನಿರ್ಧಾರ – ಸಚಿವ ಆರ್ ಅಶೋಕ್ ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಇಲಾಖೆಯ ಎಲ್ಲಾ ಮೆಟ್ರಿಕೆ ಪೂರ್ವ ಮತ್ತು ನಂತ್ರದ ವಿದ್ಯಾರ್ಥಿ ನಿಲಯಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪದ್ದತಿಯನ್ನು ಕಡ್ಡಾಯಗೊಳಿಸಿದ್ದು, ಇ-ಹಾಜರಾತಿಯಂತೆ ನಿಲಯಗಳ ಆಹಾರ … Continue reading BIG NEWS: ರಾಜ್ಯದ ಮೆಟ್ರಿಕ್ ಪೂರ್ವ, ನಂತ್ರದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ – ಸರ್ಕಾರ ಆದೇಶ