ರಾಜ್ಯದ ಎಲ್ಲಾ ಇಲಾಖಾ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಕಡ್ಡಾಯ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯ್ತಿ ನೀಡಲಾಗಿತ್ತು. ಬೆಂಗಳೂರು ನಗರ ಸೇರಿದಂತೆ ರಾಜ್ಯದೆಲ್ಲೆಡೆ ಕೊರೋನಾ ಸೋಂಕಿನ ಸಂಖ್ಯೆ ಕಡಿಮೆಗೊಂಡಿರುವ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಪುನರಾರಂಭಿಸಿದೆ. ಅಫ್ಘಾನಿಸ್ತಾನದ ರಾಯಭಾರಿಯ ಮಗಳನ್ನು ಅಪಹರಿಸಿ ಚಿತ್ರಹಿಂಸೆ ಆರೋಪ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಕಡಿಮೆಯಾಗಿರುವುದರಿಂದ ಬಯೋಮೆಟ್ರಿಕ್ ವ್ಯವಸ್ಥೆಯನ್ನು ದಿನಾಂಕ 19-07-2021 ರಿಂದ ಪುನರಾರಂಭಿಸಲಾಗಿದೆ. ಸಚಿವಾಲಯ ಮತ್ತು ರಾಜ್ಯದ ಎಲ್ಲಾ ಇಲಾಖಾ ಕಚೇರಿಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ … Continue reading ರಾಜ್ಯದ ಎಲ್ಲಾ ಇಲಾಖಾ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ : ರಾಜ್ಯ ಸರ್ಕಾರದಿಂದ ಆದೇಶ