ರಾಜ್ಯದಲ್ಲಿ ‘ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ: ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಪಡಿತರ ಪಡೆಯೋದಕ್ಕೆ ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ ಕಡ್ಡಾಯ ಎಂಬುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟ ಪಡಿಸಿದ್ದಾರೆ. ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದಂತ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು,ಪಡಿತರ ವಿತರಣೆಯಲ್ಲಿ ಅವ್ಯವಹಾರಗಳನ್ನು ತಪ್ಪಿಸುವ ಉದ್ದೇಶದಿಂದ ಬಯೋಮೆಟ್ರಿಕ್‌ ಆಧಾರಿತ ಪಡಿತರ ವಿತರಣೆಯನ್ನು ಕಡ್ಡಾಯಗೊಳಿಸಲಾಗಿದೆ. ವಯಸ್ಸಾದವರಿಗೆ ಬಯೋಮೆಟ್ರಿಕ್‌ ನೀಡಲು ತೊಂದರೆ ಉಂಟಾದಲ್ಲಿ ಐರೀಸ್‌ ಸ್ಕ್ಯಾನರ್‌ (ಕಣ್ಣಿನ ಮೂಲಕ ದೃಢೀಕರಣ) ಮಾಡಬಹುದಾಗಿದೆ ಎಂದಿದ್ದಾರೆ. ಬಯೋಮೆಟ್ರಿಕ್‌ ಹಾಗೂ ಐರೀಸ್‌ ಎರಡರಲ್ಲಿಯೂ ಪಡಿತರ ಪಡೆಯಲು … Continue reading ರಾಜ್ಯದಲ್ಲಿ ‘ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ: ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ