BREAKING: ರಾಜ್ಯದಲ್ಲಿ ಹಕ್ಕಿ ಜ್ವರ ಹಿನ್ನಲೆ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯಾಧ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದ್ದು, ಅವುಗಳನ್ನು ಪಾಲಿಸುವಂತೆ ತಿಳಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಯಾವುದೇ ಕಾರಣಕ್ಕೂ ಹಸಿ ಮಾಂಸ ತಿನ್ನದಂತೆ ಸಲಹೆ ಮಾಡಿದೆ. ಮಾಂಸವನ್ನು ಚೆನ್ನಾಗಿ ಬೇಯಿಸಿಯೇ ತಿನ್ನುವಂತೆ ಸೂಚಿಸಿದೆ. ಇನ್ನೂ ಹಕ್ಕಿ ಜ್ವರ ಕಾಣಿಸಿಕೊಂಡ ಪ್ರದೇಶದಲ್ಲಿ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಮೂರು … Continue reading BREAKING: ರಾಜ್ಯದಲ್ಲಿ ಹಕ್ಕಿ ಜ್ವರ ಹಿನ್ನಲೆ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ