ಬೆಂಗಳೂರು: ರಾಜ್ಯದಲ್ಲಿ ಹಕ್ಕಿ ಜ್ವರದ (H5N1) ಆತಂಕ ಶುರುವಾಗಿದ್ದು, ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ನವಿಲುಗಳಿಗೆ ಹಕ್ಕಿ ಜ್ವರ ತಗುಲಿರುವುದು ಅಧಿಕೃತವಾಗಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ರಾಜ್ಯಾದ್ಯಂತ ತೀವ್ರ ನಿಗಾ ವಹಿಸುವಂತೆ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆಯ ಹಿನ್ನೆಲೆ: ಕಳೆದ ಏಪ್ರಿಲ್ 16ರಿಂದ 21ರ ಅವಧಿಯಲ್ಲಿ ತುಮಕೂರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸುಮಾರು 44 ನವಿಲುಗಳು ನಿಗೂಢವಾಗಿ ಮೃತಪಟ್ಟಿದ್ದವು. ಪೀಡಿತ ಪ್ರದೇಶಗಳು: ತುಮಕೂರಿನ ಉರುಡಿಗೆರೆ … Continue reading BREAKING: ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ: ತುಮಕೂರಲ್ಲಿ ನವಿಲು H5N1 ನಿಂದ ಸಾವು ದೃಢ, ಕಟ್ಟೆಚ್ಚರಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ
Copy and paste this URL into your WordPress site to embed
Copy and paste this code into your site to embed