ರಾಜ್ಯದಲ್ಲಿ ಮತ್ತೆ ಹಕ್ಕಿ ಜ್ವರದ ಆತಂಕ : ಒಂದೇ ವಾರದಲ್ಲಿ 8 ಸಾವಿರ ಕೋಳಿಗಳ ಸಾವು

ದಾವಣಗೆರೆ : ರಾಜ್ಯಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು,  ಕಳೆದ 8  ದಿನಗಳಲ್ಲಿ 8 ಸಾವಿರ ಕೋಳಿಗಳು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿ ಪೌಲ್ಟ್ರಿ ಫಾರಂನಲ್ಲಿ ನಡೆದಿದೆ. ಇದರಿಂದ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿ ಹುಟ್ಟಿಕೊಂಡಿದೆ. ಕೊರೊನಾ ಆತಂಕ : ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ಕರೆದ ಪ್ರಧಾನಿ ಮೋದಿ ಕೋಳಿ ಫಾರಂನಲ್ಲಿ ಕಳೆದ ಒಂದು ವಾರದಿಂದ ಸುಮಾರು 8 ಸಾವಿರ ಕೋಳಿಗಳು ನಿಗೂಢ ಸಾವಾಗಿವೆ. ಪೌಲ್ಟ್ರಿ ಫಾರಂ ಮಾಲೀಕ ಕೋಳಿ ಸಾವಿನ ಬಗ್ಗೆ … Continue reading ರಾಜ್ಯದಲ್ಲಿ ಮತ್ತೆ ಹಕ್ಕಿ ಜ್ವರದ ಆತಂಕ : ಒಂದೇ ವಾರದಲ್ಲಿ 8 ಸಾವಿರ ಕೋಳಿಗಳ ಸಾವು