ಬೆಂಗಳೂರು: ಬಿಟ್ ಕಾಯಿನ್ ಅಕ್ರಮದಲ್ಲಿ ಬಾಗಿಯಾಗಿದ್ದಂತ ಆರೋಪಿ ಶ್ರೀಧರ್ ಪೂಜಾರಿ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಇಂದು ಹೈಕೋರ್ಟ್ ನ್ಯಾಯಪೀಠದಲ್ಲಿ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಧರ್ ಪೂಜಾರಿ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿತು. ಈ ವೇಳೆಯಲ್ಲಿ ಅವರ ಅರ್ಜಿಯನ್ನು ವಜಾಗೊಳಿಸಿದೆ.
ಅಂದಹಾಗೇ ಬಿಟ್ ಕಾಯಿನ್ ಪ್ರಕರಣ ತನಿಖೆಯ ವೇಳೆ ಶ್ರೀಧರ್ ಪೂಜಾರಿ ಅಕ್ರಮವೆಸಗಿರೋ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈಗ ಅದನ್ನು ವಜಾಗೊಳಿಸಿದೆ.
BREAKING: ಬಂಧನವನ್ನು ಪ್ರಶ್ನಿಸಿ ‘BSR ನಾಯಕಿ ಕವಿತಾ’ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ‘ಸುಪ್ರೀಂ ಕೋರ್ಟ್’