ಬಿಟ್ ಕಾಯಿನ್ ಪ್ರಕರಣ: ‘ಹೈಕೋರ್ಟ್’ನಿಂದ ಆರೋಪಿ ಶ್ರೀಧರ್ ಪೂಜಾರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೆಂಗಳೂರು: ಬಿಟ್ ಕಾಯಿನ್ ಅಕ್ರಮದಲ್ಲಿ ಬಾಗಿಯಾಗಿದ್ದಂತ ಆರೋಪಿ ಶ್ರೀಧರ್ ಪೂಜಾರಿ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇಂದು ಹೈಕೋರ್ಟ್ ನ್ಯಾಯಪೀಠದಲ್ಲಿ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಧರ್ ಪೂಜಾರಿ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿತು. ಈ ವೇಳೆಯಲ್ಲಿ ಅವರ ಅರ್ಜಿಯನ್ನು ವಜಾಗೊಳಿಸಿದೆ. ಅಂದಹಾಗೇ ಬಿಟ್ ಕಾಯಿನ್ ಪ್ರಕರಣ ತನಿಖೆಯ ವೇಳೆ ಶ್ರೀಧರ್ ಪೂಜಾರಿ ಅಕ್ರಮವೆಸಗಿರೋ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ … Continue reading ಬಿಟ್ ಕಾಯಿನ್ ಪ್ರಕರಣ: ‘ಹೈಕೋರ್ಟ್’ನಿಂದ ಆರೋಪಿ ಶ್ರೀಧರ್ ಪೂಜಾರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Copy and paste this URL into your WordPress site to embed
Copy and paste this code into your site to embed