BREAKING: ಬಿಟ್ ಕಾಯಿನ್ ಪ್ರಕರಣ: ಶ್ರೀಕಿ ಸೇರಿ 6 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ SIT
ಬೆಂಗಳೂರು: ಬಿಟ್ ಕಾಯಿನ್ ಹಗರಣದ ತನಿಖೆಯನ್ನು ನಡೆಸುತ್ತಿರುವಂತ ಎಸ್ಐಟಿ ಅಧಿಕಾರಿಗಳು, ಇಂದು ನ್ಯಾಯಾಲಯಕ್ಕೆ ಶ್ರೀಕಿ ಸೇರಿದಂತೆ 6 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸುತ್ತಿರುವಂತ ಎಸ್ಐಟಿ ಪೊಲೀಸರು, ಮೊದಲ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಆರೋಪಿಗಳಾದಂತ ಶ್ರೀಕಿ ಆಲಿಯಾಸ್ ಶ್ರೀಕೃಷ್ಣ, ರಾಬಿನ್ ಖಂಡೇವಾಲ, ಸುನೀಶ್ ಹೆಗ್ಡೆ ಸೇರಿದಂತೆ 6 ಆರೋಪಿಗಳ ವಿರುದ್ಧ ಇಂದು ಕೋರ್ಟ್ ಗೆ ದೋಷಾರೋಪ ಪಟ್ಟಿಯನ್ನು ಎಸ್ಐಟಿ ಪೊಲೀಸರು ಸಲ್ಲಿಸಿದ್ದಾರೆ. … Continue reading BREAKING: ಬಿಟ್ ಕಾಯಿನ್ ಪ್ರಕರಣ: ಶ್ರೀಕಿ ಸೇರಿ 6 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ SIT
Copy and paste this URL into your WordPress site to embed
Copy and paste this code into your site to embed