ಚಿಕ್ಕಮಗಳೂರು : ಜಿಲ್ಲೆಯ ತರೀಕೆರೆಯಲ್ಲಿ ಹಾವಿನಿಂದ ಕಚ್ಚಿಸಿಕೊಂಡ ವ್ಯಕ್ತಿಯೊಬ್ಬ ಆಸ್ಪತ್ರೆಗೆ ಚಿಕಿತ್ಸೆ ಬರುವಾಗ ಹಾವನ್ನು ಹಿಡಿದು ತಂದ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ
JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೊಲ್ಕತ್ತಾ ಮೂಲದ ಆಸೀಫ್ ಎಂಬಾತ ತರೀಕೆರೆಯ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆ ಬಂದಿದ್ದನು ಆತ ಊರಿಗೆ ತೆರಳಲೆಂದು ರೈಲ್ವೆ ನಿಲ್ದಾಣದ ಬಳಿ ಬಂದಿದ್ದನು ಆ ಸಂದರ್ಭದಲ್ಲಿ ಕೊಳಕು ಮಂಡಲ ಎಂಬ ಹಾವೊಂದು ಆಸೀಫ್ಗೆ ಕಟ್ಟಿದೆ ಆ ಕಾರಣಕ್ಕಾಗಿ ಸಿಟ್ಟುಕೊಂಡು ನನಗೆ ಕಚ್ಚಿದ ಹಾವನ್ನು ತರೀಕೆರೆಯಲ್ಲಿ ಜಿಲ್ಲಾಸ್ಪತ್ರೆಗೆ ತಂದಿದ್ದನ್ನು, ಇದನ್ನು ಕಂಡು ಆಸ್ಪತ್ರೆಯ ಸಿಬ್ಬಂದಿಗಳು ಭಯಭೀತರಾಗಿದ್ದಾರೆ.
JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ