ರಾಮಮಂದಿರ ಉದ್ಘಾಟನೆ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತ: ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಗಂಭೀರ ಆರೋಪ
ಬೆಂಗಳೂರು: ರಾಮಮಂದಿರ ಉದ್ಘಾಟನೆ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತ ಮಾಡಲಿದೆ ಅಂಥ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಗಂಭೀರ ಆರೋಪವನ್ನು ಮಾಡಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ ಪ್ರಭು ಶ್ರೀರಾಮ ಮಂದಿರದ ಉದ್ಘಾಟನೆ ಜನವರಿ 22 ರಂದು ಅದ್ಧೂರಿಯಾಗಿ ಆಗುತ್ತಿದೆ. ಇಡೀ ದೇಶವೇ ಸಂಭ್ರಮದಲ್ಲಿರುವಾಗ,
ಕರ್ನಾಟಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಂಭ್ರಮವನ್ನು ಕೆಡಿಸಲು ಹೆಣಿಯುತ್ತಿರುವ ಕುತಂತ್ರಗಳು:
▪️ಅಯೋಧ್ಯಗೆ ಹೋಗುವವರಿಗೆ ಗೋಧ್ರಾ ಬೆದರಿಕೆ
▪️ಶುಭ ಘಳಿಗೆ ವೇಳೆ ಸುಳ್ಳು ಸುದ್ಧಿ ಹಬ್ಬಿಸುವುದು
▪️ರಾಮ ಭಕ್ತರು ಸಂಭ್ರಮಿಸದಂತೆ 144 ಸೆಕ್ಷನ್ ಜಾರಿ
▪️ರಾಜ್ಯಾದ್ಯಂತ 22 ರಂದು ವಿದ್ಯುತ್ ಸ್ಥಗಿತ
▪️ಮನೆ ಮನೆಯ ಟಿವಿ ಕೇಬಲ್ ಸಂಪರ್ಕ ತಪ್ಪಿಸುವುದು
ರಾಮ ಬಂಟ ಹನುಮನ ನಾಡಿನಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ದುರಾಡಳಿತಕ್ಕೆ, ಕುತಂತ್ರಕ್ಕೆ, ರಾಜ್ಯದ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠಕಲಿಸಲಿರುವುದು ಅಷ್ಟೇ ಸತ್ಯ! ಅಂಥ ಹೇಳಿದೆ.
ಪ್ರಭು ಶ್ರೀರಾಮ ಮಂದಿರದ ಉದ್ಘಾಟನೆ ಜನವರಿ 22 ರಂದು ಅದ್ಧೂರಿಯಾಗಿ ಆಗುತ್ತಿದೆ. ಇಡೀ ದೇಶವೇ ಸಂಭ್ರಮದಲ್ಲಿರುವಾಗ, @INCKarnataka ಸರ್ಕಾರ ರಾಜ್ಯದಲ್ಲಿ ಸಂಭ್ರಮವನ್ನು ಕೆಡಿಸಲು ಹೆಣಿಯುತ್ತಿರುವ ಕುತಂತ್ರಗಳು:
▪️ಅಯೋಧ್ಯಗೆ ಹೋಗುವವರಿಗೆ ಗೋಧ್ರಾ ಬೆದರಿಕೆ
▪️ಶುಭ ಘಳಿಗೆ ವೇಳೆ ಸುಳ್ಳು ಸುದ್ಧಿ ಹಬ್ಬಿಸುವುದು
▪️ರಾಮ ಭಕ್ತರು ಸಂಭ್ರಮಿಸದಂತೆ…— BJP Karnataka (@BJP4Karnataka) January 6, 2024