BREAKING NEWS : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮೂರನೇ ಆರೋಪಿ ವಶಕ್ಕೆ

ಪುತ್ತೂರು :  ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.  ಚಿಕನ್‌ ಸೆಂಟರ್‌ ಹೊಂದಿದ್ದ ಸದ್ಧಾಂ ಎಂಬಾತನನ್ನುವಶಕ್ಕೆ ಪಡೆದಿದ್ದಾರೆ. BIGG NEWS : ಮಂಗಳೂರಿನಲ್ಲಿ 10 ದಿನದಲ್ಲಿ 3 ಕೊಲೆ : ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ  ನಿನ್ನೆ ಇಬ್ಬರು  … Continue reading BREAKING NEWS : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮೂರನೇ ಆರೋಪಿ ವಶಕ್ಕೆ