BREAKING NEWS: ರಾಜ್ಯದ ‘2 ವಿಧಾನಸಭಾ ಕ್ಷೇತ್ರ’ಗಳಿಗೆ ಬಿಜೆಪಿಯಿಂದ ಅಭ್ಯರ್ಥಿ ಘೋಷಣೆ: ಶಿಗ್ಗಾವಿಗೆ ಬೊಮ್ಮಾಯಿ ಪುತ್ರನಿಗೆ ಟಿಕೆಟ್

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಈ ಮೂರು ಕ್ಷೇತ್ರಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಶಿಗ್ಗಾವಿಯಿಂದ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೆ ಟಿಕೆಟ್ ನೀಡಲಾಗಿದೆ. ಇಂದು ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಸಂಡೂರು ಕ್ಷೇತ್ರ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಿದ್ದರೇ,  ಶಿಗ್ಗಾಂವಿ ಕ್ಷೇತ್ರ ಭರತ್ ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಲಾಗಿದೆ. ರಾಜ್ಯದ ‘ಬ್ರಾಹ್ಮಣ ವಿದ್ಯಾರ್ಥಿ’ಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲು ಸಿಎಂಗೆ ರಮೇಶ್ ಬಾಬು … Continue reading BREAKING NEWS: ರಾಜ್ಯದ ‘2 ವಿಧಾನಸಭಾ ಕ್ಷೇತ್ರ’ಗಳಿಗೆ ಬಿಜೆಪಿಯಿಂದ ಅಭ್ಯರ್ಥಿ ಘೋಷಣೆ: ಶಿಗ್ಗಾವಿಗೆ ಬೊಮ್ಮಾಯಿ ಪುತ್ರನಿಗೆ ಟಿಕೆಟ್